ಉಜಿರೆ: ನವರಾತ್ರಿ ಪ್ರಯುಕ್ತ ಅಕ್ಟೋಬರ್ 1 ರಂದು ಬುಧವಾರ ರಾತ್ರಿ ದೇವಸ್ಥಾನದಲ್ಲಿ 2600 ಮುತ್ತೈದೆಯರಿಗೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸೀರೆಗಳನ್ನು ಪ್ರಸಾದರೂಪವಾಗಿ ವಿತರಿಸಿದರು.
ನವರಾತ್ರಿ ಪ್ರಯುಕ್ತ ಸೆಪೆಂಬರ್ 22 ರಿಂದ ಅಕ್ಟೋಬರ್ 1 ರ ವರೆಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು.
ಪ್ರತಿ ದಿನ ಸಂಜೆ ಗಂಟೆ 6 ರಿಂದ ರಾತ್ರಿ 8 ರ ವರೆಗೆ ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಸಂಗೀತ, ಭಕ್ತಿಗೀತೆ, ವೀಣಾವಾದನ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ