ಮುಜುಂಗಾವು: ವಿದ್ಯಾಲಯದಲ್ಲಿ ವಿದ್ಯಾದಶಮಿಯ ವಿಶೇಷ ದಿನವಾದ ಇಂದು ಶಾರದಾಪೂಜಾ ಕಾರ್ಯಕ್ರಮವನ್ನು ವೇ.ಮೂ. ಕೋಣಮ್ಮೆ ಮಹಾದೇವ ಭಟ್ ಇವರು ನಡೆಸಿ ಕೊಟ್ಟರು. ಈ ಸಂದರ್ಭದಲ್ಲಿ ವಿದ್ಯಾರಂಭ ಕಾರ್ಯಕ್ರಮ ಮತ್ತು ವಿದ್ಯಾಲಯದ ವಾಹನಗಳಿಗೆ ವಾಹನ ಪೂಜೆಯನ್ನು ನಡೆಸಲಾಯಿತು.
ನಂತರದಲ್ಲಿ ವಿದ್ಯಾರ್ಥಿಗಳನ್ನು ಸನಿಹದ ಮುಂಡಪ್ಪಳ್ಳ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಕರೆದೊಯ್ದು ವಿಶೇಷ ಪ್ರಾರ್ಥನೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಆಡಳಿತ ಸೇವಾಸಮಿತಿ ಪದಾಧಿಕಾರಿಗಳು, ರಕ್ಷಕವೃಂದ, ಮತ್ತು ಅಧ್ಯಾಪಕರು ಉಪಸ್ಥಿತರಿದ್ದು ಸಹಕರಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

