ಶೆಲ್ ಲೆವಿನ್ಸ್ ಫರ್ನಾಂಡಿಸ್ ಅವರಿಗೆ ಪಿಎಚ್‌ಡಿ ಪದವಿ

Upayuktha
0


ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ ನಗರ ಕ್ಯಾಂಪಸ್, ಮಂಗಳೂರಿನ ಸಂಶೋಧನಾ ವಿದ್ಯಾರ್ಥಿನಿ ಡೆಶೆಲ್ ಲೆವಿನ್ಸ್ ಫರ್ನಾಂಡಿಸ್ ಅವರಿಗೆ ಶ್ರೀನಿವಾಸ ವಿಶ್ವವಿದ್ಯಾಲಯವು ಡಾಕ್ಟರ್ ಆಫ್ ಫಿಲಾಸಫಿ (Ph.D.) ಪದವಿ ಪ್ರದಾನ ಮಾಡಿದೆ.


ಅವರು “A Study on the Emerging Trends in Online Purchase Decisions for Lifestyle Products Among the Youth in Udupi District” ಎಂಬ ಶೀರ್ಷಿಕೆಯಡಿ ಪ್ರಬಂಧವನ್ನು ಮಂಡಿಸಿದ್ದರು.


ಈ ಸಂಶೋಧನೆಯನ್ನು ಅವರು ಡಾ. ಶೈಲಶ್ರೀ ವಿ.ಟಿ., ಸಂಶೋಧನಾ ಪ್ರಾಧ್ಯಾಪಕಿ, ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಅಂಡ್ ಕಾಮರ್ಸ್, ಶ್ರೀನಿವಾಸ ವಿಶ್ವವಿದ್ಯಾಲಯ, ಮಂಗಳೂರು ಇವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top