ಶಿವಮೊಗ್ಗ: ಮಾನಸ ಟ್ರಸ್ಟ್ (ರಿ) ಶಿವಮೊಗ್ಗ ವತಿಯಿಂದ ಕಟೀಲ್ ಅಶೋಕ್ ಪೈ ಸ್ಮಾರಕ ನರ್ಸಿಂಗ್ ಕಾಲೇಜನ್ನು ಪ್ರಾರಂಭಿಸಲಾಗಿದ್ದು. 2025-26 ನೇ ಶೈಕ್ಷಣಿಕ ಸಾಲಿಗೆ B.Sc Nursing ಕೋರ್ಸ್‌ಗೆ ಪ್ರವೇಶಾತಿ ನಡೆಯುತ್ತಿದೆ. ಕರ್ನಾಟಕದ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಯೋಜನೆ ಹೊಂದಿರುವ ಈ ಕಾಲೇಜಿನಲ್ಲಿ ಸುಸಜ್ಜಿತ ಕಟ್ಟಡ, ಬೋಧನಾ ಸಲಕರಣೆ, ಪ್ರಯೋಗಾಲಯ ಹಾಗೂ ನುರಿತ ಉಪನ್ಯಾಸಕರು ಇರುತ್ತಾರೆ. ಪಿಯುಸಿ ವಿಜ್ಞಾನ ವಿಷಯದಲ್ಲಿ ತೇರ್ಗಡೆ ಹೊಂದಿರುವ ಯಾವುದೇ ವಿದ್ಯಾರ್ಥಿ ಈ ಕಾಲೇಜಿಗೆ 4 ವರ್ಷಗಳ B.Sc ನರ್ಸಿಂಗ್ ಕೋರ್ಸಿಗೆ ದಾಖಲಾಗಲು ಅವಕಾಶವಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ಮಲ್ಲಿಕಾರ್ಜುನ್ ತಿಳಿಸಿರುತ್ತಾರೆ.
ಆಸಕ್ತರು: 9986876943/8660627775 ದೂರವಾಣಿಗೆ ಸಂಪರ್ಕಿಸಬಹುದು ಅಥವಾ ಸಾಗರ ರಸ್ತೆಯ ಮಲ್ಲಿಗೇನಹಳ್ಳಿ ಹತ್ತಿರವಿರುವ ಕಟೀಲ್ ಅಶೋಕ್ ಪೈ ಸ್ಮಾರಕ ನರ್ಸಿಂಗ್ ಕಾಲೇಜಿನ ಕಛೇರಿಗೆ ಮುಖತಾಃ ಭೇಟಿ ಮಾಡಬಹುದಾಗಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

