ಶಿವಮೊಗ್ಗ : ನೆಹರೂ ಕ್ರೀಡಾಂಗಣದಲ್ಲಿ ನಡೆದ ಶಿವಮೊಗ್ಗ ತಾಲ್ಲೂಕು ಮಟ್ಟದ 14 ವರ್ಷದೊಳಗಿನ ಬಾಲಕಿಯರ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಗಾಡಿಕೊಪ್ಪದ ಜ್ಞಾನಗಂಗಾ ಶಾಲೆಯ ಬಾಲಕಿಯರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ವಿದ್ಯಾರ್ಥಿನಿಯರಿಗೆ ತರಬೇತುದಾರರಾಗಿ ಯೋಗೀಶ್ ರವರು ತರಬೇತಿ ನೀಡಿದ್ದರು. ವಿದ್ಯಾರ್ಥಿನಿಯರ ಈ ಸಾಧನೆಗೆ ಸಂಸ್ಥೆಯ ಸಂಸ್ಥಾಪಕರಾದ ಬಿ.ಶೇಖರಪ್ಪ, ಕಾರ್ಯದರ್ಶಿಗಳಾದ ಎಂ.ಎನ್.ದಿನೇಶ್, ಕಾರ್ಯಕಾರಿ ಮಂಡಳಿ ಹಾಗೂ ಸಂಸ್ಥೆಯ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ