ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಲಲಿತ ಕಲಾ ಸಂಘದ ವತಿಯಿಂದ ಪತ್ರಿಭಾ ಅನ್ವೇಷಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಎಸ್. ಗಣಪತಿ ಗೌಡ, ವಿದ್ಯಾರ್ಥಿಗಳಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಯನ್ನು ಅನಾವರಣ ಮಾಡಲು ಇದು ಉತ್ತಮ ವೇದಿಕೆಯಾಗಿದೆ. ಇಲ್ಲಿಂದ ಹೊರಬರುವ ಪ್ರತಿಭೆ ಬದುಕಿನುದ್ದಕ್ಕೂ ಮುನ್ನೆಡೆಸುವಂತಾಗಲಿ ಎಂದು ಹಾರೈಸಿದರು.
ಇದೇ ವೇಳೆ ಲಲಿತ ಕಲಾ ಸಂಘದ ಉಪನಿರ್ದೇಶಕಿ ಡಾ. ನಾಗರತ್ನ ಕೆ.ಎ., ವಿದ್ಯಾರ್ಥಿ ಸಂಘದ ಉಪನಿರ್ದೇಶಕ ಪ್ರೊ. ಜಯವಂತ ನಾಯಕ್, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹಾಗೂ ವಿವಿಧ ವಿಭಾಗಗಳ ಉಪನ್ಯಾಸಕರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ