ಕೀರ್ತಿಶೇಷ ಡಿ. ರತ್ನವರ್ಮ ಹೆಗ್ಗಡೆಯವರ ಪುಣ್ಯತಿಥಿ ಆಚರಣೆ

Chandrashekhara Kulamarva
0



ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ತಂದೆ ಕೀರ್ತಿಶೇಷ ಡಿ. ರತ್ನವರ್ಮ ಹೆಗ್ಗಡೆಯವರ ಪುಣ್ಯತಿಥಿ ಆಚರಣೆಯನ್ನು ಸೋಮವಾರ ಧರ್ಮಸ್ಥಳದಲ್ಲಿ ನಡೆಸಲಾಯಿತು.


ಬೀಡಿನಿಂದ ಭಗವಾನ್ ಚಂದ್ರನಾಥಸ್ವಾಮಿ ಬಸದಿಯ ವರೆಗೆ ಮೌನ ಮೆರವಣಿಗೆಯಲ್ಲಿ ಹೋಗಿ ಪೂಜ್ಯರ ಪುಣ್ಯಸ್ಮರಣೆ ಮಾಡಲಾಯಿತು.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top