ಉಜಿರೆ: ಧರ್ಮಸ್ಥಳ ಗ್ರಾಮದ ಕಂಬಳಿ ಬಂಟರ ಮನೆ ಕಂಚಿಮಾರು ನಿವಾಸಿ ರತ್ನಮ್ಮ ಜೈನ್ (8೦) ಶುಕ್ರವಾರ ಸ್ವಗೃಹದಲ್ಲಿ ನಿಧನರಾದರು.
ಅವರಿಗೆ ಪಾರ್ಶ್ವನಾಥ ಜೈನ್, ಧರ್ಮಸ್ಥಳ ದೇವಳ ಕಚೇರಿಯ ಪ್ರಬಂಧಕರು ಮತ್ತು ಚಂದ್ರಪ್ರಭ ಜೈನ್ ಎಂಬ ಇಬ್ಬರು ಪುತ್ರರು ಇದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ