ಶೃಂಗೇರಿ ಸ್ವಾಮೀಜಿ ಧರ್ಮಸ್ಥಳ ಭೇಟಿ

Chandrashekhara Kulamarva
0



ಉಜಿರೆ: ಶೃಂಗೇರಿ ಶ್ರೀ ಶಾರದಾ ಪೀಠದ ಪೂಜ್ಯ ವಿಧುಶೇಖರ ಭಾರತೀ ಸ್ವಾಮೀಜಿ ಭಾನುವಾರ ಧರ್ಮಸ್ಥಳಕ್ಕೆ ಪುರಪ್ರವೇಶ ಮಾಡಿದಾಗ ಪೂಜ್ಯರನ್ನು ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು. ಪೂಜ್ಯರು ಬಳಿಕ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಪಡೆದರು.


ಬಳಿಕ ಹೆಗ್ಗಡೆಯವರ ನಿವಾಸದಲ್ಲಿ ಸ್ವಾಮೀಜಿಯವರ ಪಾದಪೂಜೆ ನಡೆಸಲಾಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವೀ. ಹೆಗ್ಗಡೆ ಮತ್ತು ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.


إرسال تعليق

0 تعليقات
إرسال تعليق (0)
To Top