ಮಂಗಳೂರು: ನಗರದ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು (ಹಿಂದಿನ ಸರಕಾರಿ ಕಾಲೇಜು) ಇಲ್ಲಿನ ಹಳೆ ವಿದ್ಯಾರ್ಥಿ ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆ ಅಕ್ಟೋಬರ್ 12 ರಂದು (ಭಾನುವಾರ) ಕಾಲೇಜಿನ ಡಾ. ಶಿವರಾಮ ಕಾರಂತ ಸಭಾಭವನದಲ್ಲಿ ಪೂರ್ವಾಹ್ನ 10.30 ಕ್ಕೆ ಸರಿಯಾಗಿ ನಡೆಯಲಿದೆ. ಸಭೆಯಲ್ಲಿ 2025-27 ನೇ ಸಾಲಿನ ಕಾರ್ಯಕಾರಿ ಸಮಿತಿಯ ಚುನಾವಣೆ ನಡೆಯಲಿದೆ, ಎಂದು ಸಂಘದ ಪತ್ರಿಕಾ ಪ್ರಕಟಣೆ ತಿಳಿಸಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ