ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಗೆ ಪ್ರಶಸ್ತಿ

Upayuktha
0

ಭಾರತೀಯ ಅಂಚೆ ಇಲಾಖೆಯಿಂದ ನಡೆಸಿದ ಚರ್ಚಾ ಸ್ಪರ್ಧೆ



ಪುತ್ತೂರು: ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ, ವಿಭಾಗೀಯ ತರಬೇತಿ ಕೇಂದ್ರ, ಪುತ್ತೂರು, ಇಲ್ಲಿ ನಡೆಸಿದ "ಜಾಗರೂಕತೆ ಅರಿವಿನ ಸಪ್ತಾಹ - 2025" ಈ ವಿಷಯದ ಕುರಿತು ನಡೆಸಿದ ಚರ್ಚಾ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅದಿತಿ  ಇವರು ಪ್ರಥಮ ಸ್ಥಾನ ಹಾಗೂ ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿನಿ ಪ್ರೀತಿ ಸುನಿಲ್ ಚಿಲ್ಲಾಳ್ ಇವರು ದ್ವಿತೀಯ ಸ್ಥಾನ ಗಳಿಸಿರುತ್ತಾರೆ. 


ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top