ಧರ್ಮಸ್ಥಳ: ಮೆಸ್ಕಾಂ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಕೆ ಹರೀಶ್ ಕುಮಾರ್ ಶನಿವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿಗಳಾದ ಪೂಜ್ಯ ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಹೆಗ್ಗಡೆಯವರು ಹರೀಶ್ ಕುಮಾರ್ ಅವರನ್ನು ಸನ್ಮಾನಿಸಿ ಅಭಿನಂದಿಸಿದರು ಹಾಗೂ ಶುಭ ಹಾರೈಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ