ಅಂತರ್ ಕಾಲೇಜು ಬೆಸ್ಟ್ ಫಿಸಿಕ್: ಆಳ್ವಾಸ್ ಕಾಲೇಜ್‌ಗೆ ಸಮಗ್ರ ಪ್ರಶಸ್ತಿ: ಸತತ 16ನೇ ಬಾರಿ ಪ್ರಶಸ್ತಿಯ ಗರಿ
ಮೂಡುಬಿದಿರೆ: ಪೂರ್ಣಪ್ರಜ್ಞ ಕಾಲೇಜು ಉಡುಪಿ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಜರುಗಿದ ಮಂಗಳೂರು ವಿ.ವಿ. ಅಂತರ್ ಕಾಲೇಜು ದೇಹದಾಢ್ಯ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್ ತಂಡವು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದಿದೆ. ಆಳ್ವಾಸ್ ಕಾಲೇಜಿನ ಕಿಶಾನ್ ಶೆಟ್ಟಿ ಮಿ. ಯೂನಿವರ್ಸಿಟಿ ವೈಯಕ್ತಿಕ ಪ್ರಶಸ್ತಿ ಮತ್ತು ಪ್ರಥಮ್ ಮೋಸ್ಟ್ ಮಸ್ಕ್ಯುಲರ್ ಪ್ರಶಸ್ತಿಯನ್ನು ಪಡೆದುಕೊಂಡರು. 16ನೇ ಬಾರಿ ಸಮಗ್ರ ಪ್ರಶಸ್ತಿಯನ್ನು ಪಡೆಯುತ್ತಾ ಬಂದಿರುವ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರವರು ಅಭಿನಂದನೆ ಸಲ್ಲಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ







