ಪುತ್ತೂರು: ಎಕ್ಸೆಲ್ ಸಮೂಹ ವಿದ್ಯಾ ಸಂಸ್ಥೆಗಳ ವತಿಯಿಂದ ಪ್ರತಿ ವರ್ಷ ಹಮ್ಮಿಕೊಳ್ಳುವ ಪ್ರತಿಷ್ಠಿತ ಎಕ್ಸೆಲ್ ಅಕ್ಷರೋತ್ಸವ ನಾಡು– ನುಡಿಯ ರಾಷ್ಟ್ರೀಯ ಸಮ್ಮೇಳನ ಹಾಗೂ ಆಮಂತ್ರಣ ಸಾಂಸ್ಕೃತಿಕ– ಸಾಹಿತ್ಯ ವೇದಿಕೆಯ ದಶಮಾನೋತ್ಸವ ಕಾರ್ಯಕ್ರಮಕ್ಕೆ ದೇಶದ ಮೂಲೆ ಮೂಲೆಗಳಿಂದ ಕವನಗಳನ್ನು ಆಹ್ವಾನಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಪುತ್ತೂರಿನ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ಅನನ್ಯ ಎಚ್ ಸುಬ್ರಹ್ಮಣ್ಯ ರವರ ಕವನವು ಆಯ್ಕೆಗೊಂಡಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ







