ಆನೆಗುಡ್ಡೆ ಲಕ್ಷದೀಪೋತ್ಸವ: ಗಡಿನಾಡ ಸಂಸ್ಥೆಯಿಂದ ಸಾಂಸ್ಕೃತಿಕ ವೈಭವ

Upayuktha
0


ಕಾಸರಗೋಡು: ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಲಕ್ಷದೀಪೋತ್ಸವದ ಪ್ರಯುಕ್ತ ಶನಿವಾರ (ನ.8) ಗಡಿನಾಡ ಸಾಂಸ್ಕೃತಿಕ ಕಲಾ ಸಂಸ್ಥೆಯ ವತಿಯಿಂದ ಸಾಂಸ್ಕೃತಿಕ ಕಲಾ ವೈಭವ ಸಂಪನ್ನವಾಯಿತು.


ಕಿಕ್ಕಿರಿದ ಪ್ರೇಕ್ಷಕರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮ ಅತ್ಯದ್ಭುತ ಪ್ರತಿಕ್ರಿಯೆಯನ್ನು ಪಡೆದು ಸಂಸ್ಥೆಗೆ ಕೀರ್ತಿ ತಂದುಕೊಟ್ಟಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾಸರಗೋಡು, ಮಂಗಳೂರು, ಉಡುಪಿ, ಕುಂದಾಪುರ ವಿಭಾಗದ ಕಲಾವಿದರು ಭಾಗವಹಿಸಿ ಕಲಾ ಪ್ರಸ್ತುತಿಗೈದು ಸಂಸ್ಥೆಯ ಪ್ರತಿಷ್ಠೆಯನ್ನು ಉತ್ತುಂಗಕ್ಕೆ ಏರಿಸಿದರು.


Post a Comment

0 Comments
Post a Comment (0)
To Top