ತ್ಯಾಗರಾಜನಗರ ರಾಯರ ಮಠದಲ್ಲಿ "ಲಕ್ಷ ದೀಪೋತ್ಸವ"-"ಕೃತಿಕೋತ್ಸವ"

Chandrashekhara Kulamarva
0


ಬೆಂಗಳೂರು: ತ್ಯಾಗರಾಜನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪ್ರತಿಷ್ಠಾಪಿಸಿರುವ ಶ್ರೀ ರುದ್ರದೇವರಿಗೆ ಕಾರ್ತೀಕ ಮಾಸದ ಪ್ರಯುಕ್ತ ನವೆಂಬರ್ 20, ಸೋಮವಾರ ಸಂಜೆ 6-00 ಗಂಟೆಗೆ ಹೃಷಿಕೇಶ ಭಜನಾ ಮಂಡಳಿಯ ಸದಸ್ಯರಿಂದ ಭಜನಾಮೃತ, ಪ್ರಾಕಾರೊತ್ಸವ, ಪಲ್ಲಕ್ಕಿ ಉತ್ಸವ, ಲಕ್ಷದೀಪೋತ್ಸವ, ಕೃತಿಕೋತ್ಸವ, ಮಹಾಮಂಗಳಾರತಿ ಮತ್ತು  ಪ್ರಸಾದ ವಿನಿಯೋಗ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. 


ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಅಡ್ಡರಸ್ತೆ, ತ್ಯಾಗರಾಜನಗರ, ಬೆಂಗಳೂರು-560028. 



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top