ಚೆಸ್ ಪಂದ್ಯಾವಳಿ - ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದ ಸಮರ್ಥ್ ಭಟ್ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Upayuktha
0


ಉಜಿರೆ: ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠ, ನಾಗಮಂಗಲ ಮಂಡ್ಯ ಇಲ್ಲಿ ನಡೆದ ರಾಜ್ಯಮಟ್ಟದ ಬಾಲಕರ  ಚೆಸ್ ಪಂದ್ಯಾವಳಿಯಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದ ಏಳನೇ ತರಗತಿಯ  ಸಮರ್ಥ ಭಟ್ ತೃತೀಯ ಸ್ಥಾನ ಗಳಿಸಿ  ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ  ಎಸ್ ಡಿ ಎಂ ಶಿಕ್ಷಣ ಸಂಸ್ಥೆ, ಶಾಲಾ ಮುಖ್ಯೋಪಾಧ್ಯಾಯನಿಯವರು, ಶಿಕ್ಷಕವೃಂದ ಅಭಿನಂದನೆಯನ್ನು ಸಲ್ಲಿಸಿರುತ್ತದೆ.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top