ಚು.ಸಾ.ಪ ವತಿಯಿಂದ ಶಿವರಾಮ ಕಾಸರಗೋಡು ಷಷ್ಟ್ಯಬ್ದಿ ಅಭಿನಂದನೆ

Chandrashekhara Kulamarva
0


ಕಾಸರಗೋಡು: ಕಾಸರಗೋಡಿನ ಕನ್ನಡ ಗ್ರಾಮದಲ್ಲಿ ಇಂದು (ನ.4) ನಡೆದ ಶಿವರಾಮ ಕಾಸರಗೋಡು 60ನೇ ಜನ್ಮವರ್ಷಾಚರಣೆಯ ಸಂಭ್ರಮದ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ವತಿಯಿಂದ ಅವರನ್ನು ಗೌರವಿಸಲಾಯಿತು.


ಈ ಸಂದರ್ಭದಲ್ಲಿ ದ.ಕ. ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹರೀಶ ಸುಲಾಯ ಒಡ್ಡಂಬೆಟ್ಟು, ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ. ಸುರೇಶ ನೆಗಳಗುಳಿ, ಕಾಸರಗೋಡು ಗಡಿನಾಡು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಜಯಪ್ರಕಾಶ್ ತೊಟ್ಟೆತ್ತೋಡಿ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿ ಸೋಮಶೇಖರ್, ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ ಸಮಿತಿ ಸ್ಥಾಪಕ ಅಧ್ಯಕ್ಷ ಕೆ.ಪಿ ಮಂಜುನಾಥ ಸಾಗರ್ ಮತ್ತು ಅನೇಕ ಗಣ್ಯರು ಉಪಸ್ಥಿತರಿದ್ದರು.


ಬಳಿಕ ಡಾ ಸುರೇಶ ನೆಗಳಗುಳಿ ಅಧ್ಯಕ್ಷತೆಯಲ್ಲಿ ಹದಿನಾಲ್ಕು ಭಾಷೆಗಳ ಬಹುಭಾಷಾ ಕವಿಗೋಷ್ಠಿ ಸಂಪನ್ನವಾಯಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top