ಉಜಿರೆ: ದ.ಕ. ಜಿಲ್ಲಾ ಶ್ರೀ ಭಗವದ್ಗೀತಾ ಅಭಿಯಾನ ಸಮಿತಿ, ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ, ಶ್ರೀ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ, ಮಂಗಳೂರು ಸಂಸ್ಕೃತ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ರಾಮಕೃಷ್ಣ ಪ.ಪೂ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಶ್ರೀ ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯಶಾಸ್ತ್ರದ ಹಂಸಿನಿ ಭಿಡೆ ಇವರು ಪ್ರಥಮ ಬಹುಮಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಹಾಗೆಯೇ ದ್ವಿತೀಯ ಕಲಾ ವಿದ್ಯಾರ್ಥಿನಿ ನಿಜ ಕುಲಾಲ್ ತೃತೀಯ ಬಹುಮಾನ ಪಡೆದರು.
ಬಹುಮಾನಿತರನ್ನು ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ. ಅವರು ಅಭಿನಂದಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ






