ಜಿಲ್ಲಾಮಟ್ಟದ ಗುಡ್ಡಗಾಡು ಓಟ: ಆಳ್ವಾಸ್ ಪದವಿ ಪೂರ್ವ ಕಾಲೇಜು ಚಾಂಪಿಯನ್ಸ್

Chandrashekhara Kulamarva
0


ಮೂಡುಬಿದಿರೆ: ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ  ನಡೆದ ಜಿಲ್ಲಾ ಮಟ್ಟದ  ಪದವಿ ಪೂರ್ವ ಕಾಲೇಜುಗಳ ಗುಡ್ಡಗಾಡು ಓಟದಲ್ಲಿ ಆಳ್ವಾಸ್ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡವು ಎರಡೂ ವಿಭಾಗದಲ್ಲಿ ಚಾಂಪಿಯನ್ ಆಗಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರು.  


ಬಾಲಕರ ವಿಭಾಗದಲ್ಲಿ ಆಳ್ವಾಸ್‌ನ ಸಾಗರ್ -ದ್ವಿತೀಯ, ವರುಣ್ – ತೃತೀಯ, ಸಮರ್ಥ - ನಾಲ್ಕನೇ ಸ್ಥಾನ, ವಿನಯ್ - ಐದನೇ ಸ್ಥಾನ ಪಡೆದುಕೊಂಡರು.


ಬಾಲಕಿಯರ ವಿಭಾಗದಲ್ಲಿ ಆಳ್ವಾಸ್‌ನ ನಾಗಿಣಿ- ಪ್ರಥಮ, ಚರಿಷ್ಮಾ - ದ್ವಿತೀಯ, ಜಾಹ್ನವಿ - ತೃತೀಯ  ಸ್ಥಾನ ಪಡೆದರು. ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top