ಪ್ರಬಂಧ ಸ್ಪರ್ಧೆ: ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಬಹುಮಾನ

Chandrashekhara Kulamarva
0


ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ 8ನೇ ತರಗತಿ ಮಾಡುತ್ತಿರುವ ವಿದ್ಯಾರ್ಥಿನಿ ಅನ್ವಿತಾ ಎಸ್. ಇವರು 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಪುತ್ತೂರಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಎರಡು ಸಾವಿರ ನಗದು ಬಹುಮಾನವನ್ನು ಪಡೆದುಕೊಂಡಿರುತ್ತಾರೆ.


ಇವರು ಕೊಂಬೆಟ್ಟು ನಿವಾಸಿಗಳಾದ ಶ್ರೀಕೃಷ್ಣ ಎಂ ಮತ್ತು ಶಂಕರಿ ಎಚ್. ದಂಪತಿ ಪುತ್ರಿ. ಅಂತೆಯೇ 9ನೇ ತರಗತಿ ವಿದ್ಯಾರ್ಥಿನಿ ಸೋನಾ ಪೃಥ್ವಿ ಇವರು ರೂಪಾಯಿ 500 ನಗದು ಬಹುಮಾನದ ಜತೆಗೆ ಸಮಾಧಾನಕರ ಬಹುಮಾನವನ್ನು ಪಡೆದುಕೊಂಡಿದ್ದಾರೆ. ಇವರು ಕಲ್ಲಾರೆ ನಿವಾಸಿಗಳಾದ ಡಾ.ಜಯಂತ್ ಕುಮಾರ್ ಹಾಗೂ ರೇಖಾ ಆರ್. ದಂಪತಿ ಪುತ್ರಿ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top