ICSI– CSEET: ಎಸ್‌ಡಿಎಂ ಪಿಯು ವಿದ್ಯಾರ್ಥಿಗಳು ಮೊದಲ ಹಂತದಲ್ಲೇ ಉತ್ತೀರ್ಣ

Upayuktha
0



ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಿಯು ಕಾಲೇಜು, ಉಜಿರೆಯ ವಿದ್ಯಾರ್ಥಿಗಳು ICSI– CSEET ನವೆಂಬರ್ 2025 ಪರೀಕ್ಷೆಯನ್ನು ಪ್ರಥಮ ಪ್ರಯತ್ನದಲ್ಲೇ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ.


ಕಾಲೇಜಿನ ವಿದ್ಯಾರ್ಥಿಗಳಾದ ಕರುಣಾಕರ್ H.R., ಅಪೆಕ್ಷಾ M.N., ನವ್ಯ ರಾವ್, ಹೇಮಂತ್ ಎಂ.ಎನ್, ಸಾಹಿತ್ ಕೆ., ಪ್ರಣಮ್ಯ, ಸುಶ್ಮಿತಾ, ಪವಿತ್ರಾ J., ಸಿರಿ B.Y., ದೇವಿಕಾ ಮತ್ತು ಅನಿಕಾ ಅವರು ಈ ಸಾಧನೆಯ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.


ಈ ಅತ್ಯುತ್ತಮ ಸಾಧನೆಗಾಗಿ ಆಡಳಿತ ಮಂಡಳಿ, ಕಾರ್ಯದರ್ಶಿಗಳಾದ ಡಾ| ಸತೀಶ್ಚಂದ್ರ, ಪ್ರಾಚಾರ್ಯರಾದ ಪ್ರೊಫೆಸರ್ ಪ್ರಮೋದ್ ಕುಮಾರ್ ಹಾಗೂ ಬೋಧಕ ವರ್ಗದವರು ಅಭಿನಂದನೆಗಳನ್ನು ತಿಳಿಸಿ, ವಿದ್ಯಾರ್ಥಿಗಳ ಭವಿಷ್ಯದ ಪ್ರಯತ್ನಗಳಿಗೆ ಹಾರೈಕೆಗಳನ್ನು ವ್ಯಕ್ತಪಡಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top