ಇಂದು ವಿವಿ ಕಾಲೇಜಿನಲ್ಲಿ ಅಟ್ಟಿಲ್-2025

Chandrashekhara Kulamarva
0


ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಪ್ರವಾಸೋದ್ಯಮ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಖಾತ್ರಿಕೋಶದ ಸಂಯುಕ್ತ ಆಶ್ರಯದಲ್ಲಿ 5-11-2025ರಂದು ಅಟ್ಟಿಲ್-2025 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾಲೇಜಿನ ಶಿವರಾಮ ಕಾರಂತ ಸಭಾ ಭವನದಲ್ಲಿ ಬೆಳಗ್ಗೆ 10.30ಕ್ಕೆ ತುಳು ಚಿತ್ರನಟ ತುಳುನಾಡಿನ ಮಾಣಿಕ್ಯ ಅರವಿಂದ ಬೋಳಾರ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.    


ಅಧ್ಯಕ್ಷತೆಯನ್ನುಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿಗೌಡಅವರು ವಹಿಸಲಿದ್ದು, ಪ್ರವಾಸೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ. ಜಗದೀಶ್, ಐಕ್ಯುಎಸಿ ಸಂಯೋಜಕ ಡಾ. ಸಿದ್ಧರಾಜು ಎಂ. ಎನ್. ಹಾಗೂ ವಿಭಾಗದ ಉಪನ್ಯಾಸಕರು ಉಪಸ್ಥಿತರಿರುತ್ತಾರೆ. 


ವೇದಿಕೆ ಕಾರ್ಯಕ್ರಮದ ನಂತರ ಕಾಲೇಜಿನಲ್ಲಿಆಹಾರ ಮೇಳವನ್ನು ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.  



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top