ಮಂಗಳೂರು: ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಠದಲ್ಲಿ ಇಂದು ನವೆಂಬರ್ 3ನೇ ತಾರೀಕಿನಿಂದ ಸಂಜೆ 5.00 ರಿಂದ 6.30 ರ ವರೆಗೆ ಯೋಗಾಸನ ಶಿಬಿರ ನಡೆಯಲಿದೆ. ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿಯವರು ( ಸುಮಾರು 40 ವರ್ಷಗಳಿಂದ ಯೋಗ ತರಬೇತಿ ನೀಡುತ್ತಿದ್ದು) ಯೋಗಾಸನಗಳು, ಮಂತ್ರ ಮುದ್ರೆಗಳು, ಕ್ರಿಯೆಗಳು, ಪ್ರಾಣಾಯಾಮ, ಸೂರ್ಯನಮಸ್ಕಾರ, ಧ್ಯಾನ ಮಾಡುವ ವಿಧಾನ ತಿಳಿಸಿಕೊಡುವರು. ಅಂತರಾಷ್ಟ್ರಿಯ ಯೋಗದಿನಾಚರಣೆಯ ಪೂರ್ವಭಾವಿ ತಯಾರಿಯ ಯೋಗಾಭ್ಯಾಸ. ಆಸಕ್ತರು ತಮ್ಮ ಹೆಸರುಗಳನ್ನು ಆಶ್ರಮದ ಕಾರ್ಯಾಲಯದಲ್ಲಿ ನೋಂದಾಯಿಸಬಹುದು. ಹೆಚ್ಚಿನ ವಿವರಗಳಿಗಾಗಿ 2414412 ಸಂಪರ್ಕಿಸಿ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


