ಅಡ್ಯನಡ್ಕ: ಅಡ್ಯನಡ್ಕ ಎಜುಕೇಶನಲ್ ಸೊಸೈಟಿ(ರಿ), ಜನತಾ ವಿದ್ಯಾಸಂಸ್ಥೆಗಳ ಹಿರಿಯ ವಿದ್ಯಾರ್ಥಿ ಸಂಘ, ಅಡ್ಯನಡ್ಕ, ಲಯನ್ಸ್ ಕ್ಲಬ್(ರಿ) ಕದ್ರಿ ಹಿಲ್ಸ್ ಮಂಗಳೂರು ದ.ಕ., ಲಯನ್ಸ್ ಕ್ಲಬ್(ರಿ) ವಿಟ್ಲ ಸಿಟಿ, ರೋಟರಿ ಕ್ಲಬ್(ರಿ) ವಿಟ್ಲ ಇವರ ಜಂಟಿ ಆಶ್ರಯದಲ್ಲಿ ನ.16ರಂದು ರಕ್ತದಾನ ಶಿಬಿರ ಮತ್ತು ಉಚಿತ ಔಷಧ ವಿತರಣೆ ಕಾರ್ಯಕ್ರಮ ನಡೆಯಲಿದೆ.
ಭಾನುವಾರ ಅಡ್ಯನಡ್ಕದ ಜನತಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಇಂಡಿಯನ್ ಕ್ಯಾನ್ಸರ್ ಸೊಸೈಟಿ (ರಿ) ಮಂಗಳೂರು ಇವರಿಂದ ನಡೆಯುವ ಕ್ಯಾನ್ಸರ್ ಕಾಯಿಲೆ ಮುಂಜಾಗ್ರತಾ ಮಾಹಿತಿ ಮತ್ತು ತಪಾಸಣಾ ಶಿಬಿರ ಆಯೋಜಿಸಲಾಗಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


