ಉಡುಪಿ: ಜೇಸಿಐ ಭಾರತ ವಲಯ 15 ರ ಪ್ರತಿಷ್ಠಿತ ಘಟಕಗಳಲ್ಲಿ ಒಂದಾದ ಜೇಸಿಐ ಉಡುಪಿ ಸಿಟಿ ಇದರ 24ನೇ ವಷ೯ದ 2026-27 ನೇ ಸಾಲಿನ ಅಧ್ಯಕ್ಷರಾಗಿ ಬಹುಮುಖ ಪ್ರತಿಭೆ ಚಲನಚಿತ್ರ ನಟಿ, ಕಲಾವಿದೆ ಪಲ್ಲವಿ ಕೊಡಗು ಆಯ್ಕೆಯಾಗಿದ್ದಾರೆ. ನ. 14ರಂದು ನಡೆದ ಸರ್ವ ಸದಸ್ಯರ ಸಭೆಯಲ್ಲಿ ಈ ಆಯ್ಕೆ ನಡೆಯಿತು.
ಅವರು ಖ್ಯಾತ ರಂಗ ನಿದೇ೯ಶಕರಾದ ಬಾಸುಮ ಕೊಡಗು ದಂಪತಿಗಳ ಪುತ್ರಿಯಾಗಿದ್ದಾರೆ. ಅದೇ ರೀತಿ ಕಾರ್ಯದರ್ಶಿಯಾಗಿ ಸಮಿಯಾ ಹೆಗ್ಡೆ ಆಯ್ಕೆಯಾಗಿದ್ದು ನೂತನ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ ನವಂಬರ್ 29ರಂದು ಉಡುಪಿಯಲ್ಲಿ ನಡೆಯಲಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ







