ಅಯೋಧ್ಯೆ ರಾಮಮಂದಿರದ ಭಗವಾಧ್ವಜಾರೋಹಣದಲ್ಲಿ ಪೇಜಾವರ ಶ್ರೀಗಳು ಭಾಗಿ

Upayuktha
0


ಅಯೋಧ್ಯೆ: ಅಯೋಧ್ಯೆ ರಾಮಮಂದಿರದಲ್ಲಿ ಮಂಗಳವಾರ ನಡೆದ ಭಗವಾಧ್ವಜಾರೋಹಣ ಕಾರ್ಯಕ್ರಮದಲ್ಲಿ ಮಂದಿರದ ಟ್ರಸ್ಟಿಗಳೂ ಆಗಿರುವ ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಭಾಗವಹಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಧ್ವಜಾತೋಹಣ ನೆರವೇರಿಸಿದರು. ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಜೀ ಭಾಗವತ್, ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ಮೊದಲಾದವರಿದ್ದರು.‌


ದೇಶಾದ್ಯಂತದಿಂದ ಸಾವಿರಾರು ಸಾಧು ಸಂತರು ವಿವಿಧ ಕ್ಷೇತ್ರಗಳ ಗಣ್ಯರು, ಮಂದಿರ ನಿರ್ಮಾಣಕ್ಕೆ ದೊಡ್ಡ ಮೊತ್ತದ ದೇಣಿಗೆ ನೀಡಿದ ಸಾವಿರಾರು ದಾನಿಗಳನ್ನೂ ಆಹ್ವಾನಿಸಲಾಗಿತ್ತು.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top