ಫಿಲೋಮಿನಾ ಕಾಲೇಜಿನ ಉಪನ್ಯಾಸಕ ಚಂದ್ರಾಕ್ಷರಿಗೆ ರಾಷ್ಟ್ರಮಟ್ಟದ ಮೆಸೆಂಜರ್‌ ಆಫ್‌ ಪೀಸ್‌ ಸ್ಟಾರ್‌ ಪ್ರಶಸ್ತಿ

Chandrashekhara Kulamarva
0


ಪುತ್ತೂರು: ಸಂತ ಫಿಲೋಮಿನಾ ಪ. ಪೂ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕರಾದ ಚಂದ್ರಾಕ್ಷ ಇವರಿಗೆ ಅ 26 ರಂದು ಮೂಡಬಿದ್ರೆಯ ಸ್ಕೌಟ್ಸ್‌ ಮತ್ತು ಗೈಡ್ಸ್‌ ಕನ್ನಡ ಭವನದಲ್ಲಿ ಸ್ಕೌಟ್‌ ಮತ್ತು ಗೈಡ್ಸ್‌ ಸಂಸ್ಥೆಗೆ ನೀಡಿದ ನಿಸ್ವಾರ್ಥ ಸೇವೆಯನ್ನು ಗಮನದಲ್ಲಿಟ್ಟುಕೊಂಡು, ಸ್ಕೌಟ್‌ ಮತ್ತು ಗೈಡ್ಸ್‌ ರಾಷ್ಟ್ರೀಯ ಸಂಸ್ಥೆಯು ತನ್ನ ಉನ್ನತ ಮೆಸಂಜರ್‌ ಆಫ್‌ ಪೀಸ್‌ ಸ್ಟಾರ್‌ ಪ್ರಶಸ್ತಿಯನ್ನು ನೀಡಿ ಗೌರವಿಸಿರುತ್ತದೆ.

          

ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ರಾಷ್ಟ್ರ ಸಂಸ್ಥೆಯ 2023 ನೇ ಸಾಲಿನ ರಾಷ್ಟ್ರಮಟ್ಟದ ಮೆಸೆಂಜರ್‌ ಆಫ್‌ ಪೀಸ್‌ ಸ್ಟಾರ್‌ ಅವಾರ್ಡ್‌ ಪ್ರಶಸ್ತಿಗೆ ಆಯ್ಕೆಯಾದ ಕರ್ನಾಟಕದ ಎಂಟು ಮಂದಿಯಲ್ಲಿ ಚಂದ್ರಾಕ್ಷ ಒಬ್ಬರಾಗಿದ್ದಾರೆ.


ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಅಭಿನಂದಿಸಿದರು. ಕಾಲೇಜಿನ ಬೋಧಕ ಬೋಧಕೇತರ ವರ್ಗ ಉಪಸ್ಥಿತರಿದ್ದರು.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top