ಮಂಗಳೂರು: ಮಣಿ ಕೃಷ್ಣಸ್ವಾಮಿ ಅಕಾಡೆಮಿ ಸಂಸ್ಥೆಯು ಹಮ್ಮಿಕೊಳ್ಳಲಿರುವ ರಾಗ ಸುಧಾರಸ ಸಂಗೀತೋತ್ಸವದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯರಾದ ವೀರೇಂದ್ರ ಹೆಗ್ಗಡೆಯವರಿಗೆ ನೀಡಿ ಆಶೀರ್ವಾದ ಪಡೆಯುತ್ತಿರುವ ಸಂದರ್ಭ ಅಕಾಡೆಮಿಯ ಕಾರ್ಯದರ್ಶಿ ನಿತ್ಯಾನಂದ ರಾವ್ ಗೌರವ ಸಲಹಾ ಮಂಡಳಿ ಸದಸ್ಯ ವಿದುಷಿ ಗೀತಾ ಸರಳಾಯ ಉಪಾಧ್ಯಕ್ಷ ಶ್ರೀಧರ ಹೊಳ್ಳ ಹಾಗೂ ಕಾರ್ಯದರ್ಶಿ ವಿಭು ರಾವ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಪೂಜ್ಯರನ್ನು ಹುಟ್ಟುಹಬ್ಬದ ನಿಮಿತ್ತ ಗೌರವಿಸಲಾಯಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ




