ಸುರತ್ಕಲ್: ಭಾರತ ಸರಕಾರದ ಬಿಎಸ್‌ಎನ್‌ಎಲ್ ಇಲಾಖೆಯ ನಿವೃತ್ತ ಡೆಪ್ಯುಟಿ ಜನರಲ್ ಮ್ಯಾನೇಜರ್, ಕೃಷ್ಣಾಪುರ 4ನೇ ಬ್ಲಾಕ್ ನಿವಾಸಿ ರಾಮಕೃಷ್ಣ ಎಚ್ (75) ನ. 25 ರಂದು ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ, ಪುತ್ರಿಯರನ್ನು ಅಗಲಿದ್ದಾರೆ.
ಬೆಂಗಳೂರು, ಮಣಿಪುರ, ದ.ಕ ಜಿಲ್ಲೆ ಗ್ರಾಮಾಂತರ ಸಹಿತ 39 ವರ್ಷ ಬಿಎಸ್ಎನ್ಎಲ್ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ್ದರು. ಬಿಎಸ್ಎನ್ಎಲ್ ಪಿಂಚಣಿ ದಾರರ ಸಂಘಟನೆಯ ಜಿಲ್ಲಾ ಶಾಖೆಯ ಅಧ್ಯಕ್ಷರಾಗಿ, ಪಣಂಬೂರು ಶ್ರೀ ನಂದನೇಶ್ವರ ಭಜನಾ ಮಂಡಳಿಯ ಅಧ್ಯಕ್ಷರಾಗಿ, ಶ್ರೀರಾಮ ಭಜನಾ ಮಂಡಳಿ, ಎಮ್ ಶಂಕರನಾರಾಯಣಯ್ಯ ಚಾರಿಟೇಬಲ್ ಟ್ರಸ್ಟ್, ಸುರತ್ಕಲ್ ವಿದ್ಯಾದಾಯಿನಿ ಹಳೆ ವಿದ್ಯಾರ್ಥಿ ಸಂಘ ಸಹಿತ ವಿವಿಧ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ







