ತೆಂಕನಿಡಿಯೂರು ಕಾಲೇಜಿನಲ್ಲಿ ಸ್ಕೌಟ್ ಮತ್ತು ಗೈಡ್ಸ್ ನ ಸಂಸ್ಥಾಪನಾ ದಿನಾಚರಣೆ

Upayuktha
0


ತೆಂಕನಿಡಿಯೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಸ್ನಾತಕೋತ್ತರ ಅಧ್ಯಯನ ವಿಭಾಗ ತೆಂಕನಿಡಿಯೂರು ಇದರ ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ಸ್ಕೌಟ್ ಮತ್ತು ಗೈಡ್ಸ್ ನ ಸಂಸ್ಥಾಪನಾ ದಿನಾಚರಣೆ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ ನಿತ್ಯಾನಂದ ವಿ ಗಾಂವ್ಕರ್ ರವರು ಧ್ವಜ ಚೀಟಿಯನ್ನು ಬಿಡುಗಡೆ ಮಾಡುವುದರ ಮೂಲಕ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ರೋವರ್ಸ್ ಮತ್ತು ರೇಂಜರ್ಸ್ ನ ಪಾತ್ರವೇನು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಐ.ಕ್ಯೂ.ಎ.ಸಿ ಸಂಚಾಲಕರಾದ ಡಾ. ವಿಷ್ಣುಮೂರ್ತಿ ಪ್ರಭು, ದಳ ನಾಯಕರಾದ ಮರ್ವಿನ್ ಡಿಸೋಜ ಮತ್ತು ವಿದ್ಯಾರ್ಥಿ ನಾಯಕರಾದ ಶ್ರವಣ್, ಸಾದಿಯ ಮತ್ತು ಅಕ್ಷಯ್ ರಾವ್ ಉಪಸ್ಥಿತರಿದ್ದರು.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top