ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ಎಂಟನೆಯ ತರಗತಿ ವಿದ್ಯಾರ್ಥಿ ಸನ್ಮಯ್ ಎನ್. ಅವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಇತ್ತೀಚೆಗೆ ಪುಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್‍ನಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಪ್ರೌಢಶಾಲಾ ಹಂತದ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ಸಾಲ್ಮರ ನಿವಾಸಿಗಳಾದ ಡಾ.ಸಂತೋಷ್ ಎನ್. ಹಾಗೂ ಡಾ. ಶ್ರುತಿ ಎಸ್. ದಂಪತಿಯ ಪುತ್ರ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ




