ಹುನಗುಂದ: ನಗರದ ಹಿರಿಯ ಲೇಖಕ ಹಾಗೂ ನಿವೃತ್ತ ಉಪನ್ಯಾಸಕ ಸಿದ್ದಲಿಂಗಪ್ಪ ಬೀಳಗಿ ಅವರು ಪಿ.ಬಿ.ಧುತ್ತರಗಿ ಟ್ರಸ್ಟ್ (ಸೂಳೇಬಾವಿ) ಬಾಗಲಕೋಟೆ ನೂತನ ಸದಸ್ಯರಾಗಿ ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೇಮಕ ಆಗಿದ್ದಾರೆ. ಇವರನ್ನು ತಾಲೂಕಿನ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘಟನೆಗಳು ಅಭಿನಂದಿಸಿವೆ.


