ಬೆಂಗಳೂರು: ಕಾರ್ತಿಕ ಮಾಸದ ಸೋಮವಾರದ ವಿಶೇಷವಾದ ಸಹಸ್ರ ದೀಪೋತ್ಸವದ ಅಂಗವಾಗಿ ಶ್ರೀ ಹೃದ್ಯಾ ಅಕಾಡಮಿ (ರಿ.) ಇದರ ವಿದ್ಯಾರ್ಥಿನಿಯರಿಂದ ವಿಶೇಷ ನೃತ್ಯ ಪ್ರದರ್ಶನ ನಡೆಯಿತು.
ನವೆಂಬರ್ 17ರಂದು ಬೆಂಗಳೂರಿನ ಶ್ರೀ ಕಾಶಿ ವಿಶ್ವನಾಥ ಬಯಲು ಬಸವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಆಯೋಜಿಸಿದ ಸಾಂಸ್ಕತಿಕ ಕಾರ್ಯಕ್ರಮದಲ್ಲಿ ನೃತ್ಯ ಗುರು ವಿದುಷಿ ಶ್ರೀಮತಿ ರೂಪಶ್ರೀ ಕೆ.ಎಸ್. ಅವರ ನಿರ್ದೇಶನದಲ್ಲಿ ಶ್ರೀ ಹೃದ್ಯಾ ಅಕಾಡೆಮಿ (ರಿ.) ತಂಡದ ವಿದ್ಯಾರ್ಥಿನಿಯರಾದ ಹೃದ್ಯಾ ಭಟ್ ಕೆ, ಪ್ರಣತಿ, ಸೋನಿಕ, ಅನನ್ಯ, ವೃಶಾಲಿ, ಅಹನ, ರೋಶನಿ, ಧನ್ಯತಾ ಪ್ರಸ್ತುತ ಪಡಿಸಿದ ನೃತ್ಯ ಕಾರ್ಯಕ್ರಮ ಜನಮನ ಸೂರೆಗೊಂಡಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ



