ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಮಾಧ್ಯಮ ರಂಗದ ಸಾಧಕ ಪುರಸ್ಕಾರ

Upayuktha
0


ಮಂಗಳೂರು: ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಭಾನುವಾರ ನಡೆದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಪತ್ರಕರ್ತರ ಗ್ರಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ನಿರ್ದೇಶಕ, ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಮಾಧ್ಯಮ ರಂಗದ ಸಾಧಕ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮ ನಡೆಯಿತು.


ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಡಾ ಎಂ. ಎನ್. ರಾಜೇಂದ್ರ ಕುಮಾರ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಉಳ್ಳಾಲ್, ಕೆಎಂಎಫ್ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಕಾಪು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿ ಕುಮಾರ್ ರೈ ಬಲ್ಯೊಟ್ಟು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top