ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗೆ ಚಿನ್ನದ ಪದಕ

Upayuktha
0

ರಾಜ್ಯಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆ



ಸುಳ್ಯ: ಕರ್ನಾಟಕ ರಾಜ್ಯ ವೈಟ್ ಲಿಫ್ಟರ್ ಸಂಸ್ಥೆ ಬೆಂಗಳೂರು ಹಾಗೂ ಆಟ್ರ್ಸ್ & ಸ್ಪೋಟ್ರ್ಸ್ ಕ್ಲಬ್‍ ಸುಳ್ಯ ಇದರ ಆಶ್ರಯದಲ್ಲಿ ಸುಳ್ಯ ಜೂನಿಯರ್‍ ಕಾಲೇಜು ಮೈದಾನದಲ್ಲಿ ನಡೆದ ರಾಜ್ಯಮಟ್ಟದ ವೈಟ್ ಲಿಫ್ಟಿಂಗ್  ಸ್ಪರ್ಧೆಯಲ್ಲಿ  ವಿವೇಕಾನಂದ ಪದವಿಪೂರ್ವ ಕಾಲೇಜಿನ  ದ್ವಿತೀಯ ವಿಜ್ಞಾನ ವಿಭಾಗದ  ಮಿಲನ್  ಇವರು 79 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿ ಚಿನ್ನದ ಪದಕವನ್ನು ಪಡೆದಿರುವರು .ಇವರು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಜ್ಯೋತಿ, ರವಿಶಂಕರ್ ಹಾಗೂ ಯತೀಶ್ ಕುಮಾರ್ ಇವರ ನೇತೃತ್ವದಲ್ಲಿ ತರಬೇತಿ ಪಡೆದಿರುತ್ತಾರೆ.  ಇವರನ್ನು  ಕಾಲೇಜಿನ ಆಡಳಿತಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top