ಸುವರ್ಣ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

Upayuktha
0


 ಹುನಗುಂದ:  ಜೆ.ಎಸ್.ಎಸ್. ಕಾಲೇಜು ಆವರಣದ ಏಳನೇ ಬ್ಲಾಕ್ ಜಯನಗರದಲ್ಲಿ ಇತ್ತೀಚೆಗೆ ಜರುಗಿದ ಕಾರ್ಯಕ್ರಮದಲ್ಲಿ ತಾಲೂಕಿನ ತಿಮ್ಮಾಪುರ ಗ್ರಾಮದ ಬೆಂಗಳೂರಿನ ಬೆಂಗಳೂರಿನ ನಿವಾಸಿಗಳಾದ ಶ್ರೀಮತಿ ವನಿತಾ ಅಮರಯ್ಯ ಹಿರೇಮಠ ರವರಿಗೆ ಗಾಯನ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದನ್ನು ಪರಿಗಣಿಸಿ ಸುವರ್ಣ ಕನ್ನಡ ರಾಜ್ಯೋತ್ಸವ ಮತ್ತು ಕವಿ ಕಾವ್ಯ ಸಂಭ್ರಮ 2025" ಕಾರ್ಯಕ್ರಮದಲ್ಲಿ "ಸುವರ್ಣ ಕನ್ನಡ ರಾಜ್ಯೋತ್ಸವ ಪ್ರಶಸ್ತಿ" ನೀಡಿ ಗೌರವಿಸಲಾಯಿತು.


ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟಿನ ರಾಜ್ಯಾಧ್ಯಕ್ಷ ಡಾ.ಜಿ.ಶಿವಣ್ಣ, ರಾಜ್ಯ ಪರಿಷತ್ತಿನ ಸರಕಾರಿ ನೌಕರರ ಸಂಘದ ಸದಸ್ಯ ಶ್ರೀಮತಿ ಸೌಭಾಗ್ಯ ಎ ಎಂ  ಬೆಂಗಳೂರು, ವಕೀಲರ ಸಂಘದ ಅಧ್ಯಕ್ಷ ನಂಜಪ್ಪ ಕಾಳೇಗೌಡ, ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷ ಡಾ ಟಿ ತ್ಯಾಗರಾಜ್ ಶಿವಮೊಗ್ಗ ಜಿಲ್ಲಾ ಭಾರತ ಜ್ಞಾನ ವಿಜ್ಞಾನ ಸಮಿತಿಯ ಅಧ್ಯಕ್ಷ ಶಿವನಾಯಕ ಉಪಸ್ಥಿತರಿದ್ದರು.


ಗಣ್ಯರು ಹಾಗೂ ಅವರ ಅಭಿಮಾನಿಗಳು ಇವರು ಮುಂದಿನ ದಿನಮಾನಗಳಲ್ಲಿ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ಸಮಾಜಕ್ಕೆ ಹೆಚ್ಚಿನ ಕೊಡುಗೆ ನೀಡಲಿ ಈ ಸಂದರ್ಭದಲ್ಲಿ ಇವರು ಮುಂದಿನ ದಿನಮಾನಗಳಲ್ಲಿ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ಸಮಾಜಕ್ಕೆ ಹೆಚ್ಚಿನ ಕೊಡುಗೆ ನೀಡಲಿ ಎಂದು ಅಭಿಮಾನಿಗಳ ಅಭಿಮಾನಿಗಳು ಹಾರೈಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Advt Slider:
To Top