ಉಡುಪಿ: ಪೂಜ್ಯ ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠದಿಂದ ನವೆಂಬರ್ 28 ರಂದು ಆಯೋಜಿತವಾಗಿರುವ ಲಕ್ಷ ಕಂಠ ಗೀತಾ ಪಾರಾಯಣದ ಬೃಹತ್ ಗೀತೋತೋತ್ಸವದಲ್ಲಿ ಪೂಜ್ಯ ಪರ್ಯಾಯ ಶ್ರೀಪಾದರ ಅಪೇಕ್ಷೆಯಂತೆ ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರು ಭಾಗವಹಿಸುವ ಹಿನ್ನಲೆಯಲ್ಲಿ ಪರ್ಯಾಯಶ್ರೀಕೃಷ್ಣ ಮಠದಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸರಣಿ ಸಭೆಗಳು ನಡೆಯುತ್ತಿವೆ.
ಇಂದು ವಿವಿಧ ದೇವಸ್ಥಾನ, ದೈವಸ್ಥಾನ, ಗರೊಡಿಗಳು, ಸವಿತಾ ಸಮಾಜ, ಸವಿತಾ ಸಮಾಜ, ಕುಲಾಲ ಸಮಾಜ, ದೇವಾಡಿಗ ಸೇವಾ ಸಂಘ, ಆಯುಷ್ ಫೆಡರೇಶನ್, ಗುಜರಾತ್ ಪಾಟಿಗಾರ್ ಸಂಘ ಸದಸ್ಯರಿಗೆ ಪಾರಾಯಣದ, ಸಭೆಯ ಮಾಹಿತಿಗಳನ್ನು ನೀಡಿ ಸಹಕಾರವನ್ನು ಕೋರಲಾಯಿತು.
ಎಲ್ಲ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಸಹಕಾರವನ್ನು ನೀಡಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ






