ಡ್ರಗ್ಸ್ ಹಾವಳಿ ವಿರುದ್ಧ ಎಬಿವಿಪಿ ಪ್ರತಿಭಟನೆ, ಕಾರ್ಯಕರ್ತರು ಪೊಲೀಸ್ ವಶಕ್ಕೆ

Upayuktha
0


ಬೆಂಗಳೂರು: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಂಗಳೂರು ಮಹಾನಗರ ವತಿಯಿಂದ ಬೆಂಗಳೂರಿನಲ್ಲಿ 3 ಡ್ರಗ್ಸ್ ಫ್ಯಾಕ್ಟರಿ ಪತ್ತೆಯಾಗಿರುವುದು, ರಾಜ್ಯದಲ್ಲಿ ಡ್ರಗ್ಸ್ ಹಾವಳಿಯನ್ನು ತಪ್ಪಿಸಲು ವಿಫಲವಾದ ಗೃಹ ಇಲಾಖೆ ವಿರುದ್ಧ ಗೃಹ ಮಂತ್ರಿ ಡಾ. ಜಿ ಪರಮೇಶ್ವರ್ ಅವರ ನಿವಾಸದ ಎದುರು ಪ್ರತಿಭಟನೆ ಮಾಡಲಾಯಿತು.


ಪ್ರತಿಭಟನೆ ನಡೆಸಿದ ಕಾರ್ಯಕರ್ತರನ್ನು ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top