ಮಂಗಳೂರು: ಕೆನರಾ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿಕೋಶ ಮತ್ತು ಮಾದಕ ದ್ರವ್ಯ ವಿರೋಧಿ ಕೋಶಗಳು ಜಂಟಿಯಾಗಿ ನಶಾಮುಕ್ತ ಭಾರತ ಅಭಿಯಾನದಡಿಯಲ್ಲಿ ಡ್ರಗ್ಸ್ ವಿರುದ್ಧ ಜಾಗೃತಿ ಜಾಥಾವನ್ನು ಆಯೋಜಿಸಿತ್ತು. ಸಹಾಯಕ ಪೊಲೀಸ್ ಆಯುಕ್ತರಾದ ಗೀತಾ ಕುಲಕರ್ಣಿ ಅವರು ಇದಕ್ಕೆ ಅಧಿಕೃತವಾಗಿ ಚಾಲನೆಯನ್ನು ನೀಡಿ ಮಾತನಾಡಿದರು. ಯುವಕರಲ್ಲಿ ಮಧ್ಯ ನಿಷೇಧಿತ ಜೀವನ ಶೈಲಿಯ ಅಗತ್ಯವನ್ನು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲೆ ಡಾ. ಪ್ರೇಮಲತಾ ವಿ, ರಾಸೇಯೋ, ಯೂಥ್ ರೆಡ್ ಕ್ರಾಸ್, ರೋವರ್ಸ್ ಅಂಡ್ ರೇಂಜರ್ಸ್, ವಿದ್ಯಾರ್ಥಿ ಕ್ಷೇಮ ಪಾಲನ ಘಟಕಗಳ ಅಧಿಕಾರಿಗಳು ಸ್ವಯಂಸೇವಕರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

