ಕ್ಲಾಟ್ (ಸಿಎಲ್‌ಎಟಿ)- 2025 ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ

Chandrashekhara Kulamarva
0


ವಿದ್ಯಾಗಿರಿ: ಕ್ಲಾಟ್ ಒಕ್ಕೂಟವು ಡಿಸೆಂಬರ್  7ರಂದು ನಡೆಸಿದ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (ಕ್ಲಾಟ್) 2025 ರಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.


ಆಳ್ವಾಸ್‌ನ ದರ್ಶನ್ ಹೆಚ್‌ಜೆ, ಮಧು, ರಕ್ಷಾ ಕೆ,  ರಾಜ್‌ದೀಪ್ ಎಸ್ ನಾಯಕ್,  ಕುಂದನಿಕ ಗೌಡ,  ಭೂಮಿ,  ಗೌರಿ ಎಸ್ ಪಾಟೀಲ್, ಅರ್ವಿನ್,  ಅನನ್ಯ ಡಿ,  ಅನ್ನಾ ಲಹರಿ,  ಮಿಥಾಲಿ ನಾಯ್ಕ ಕ್ಲಾಟ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ.


ವಿದ್ಯಾರ್ಥಿಗಳ ಸಾಧನೆಯನ್ನು  ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ, ಪ್ರಾಚರ‍್ಯ ಮಹಮ್ಮದ್ ಸದಾಕತ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಮ್‌ಡಿ ಅಭಿನಂದಿಸಿದ್ದಾರೆ.



  ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top