ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Upayuktha
0


ಉಜಿರೆ: ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಸೋಮವಾರ (ಡಿ.29) ಆಯೋಜಿಸಲಾಯಿತು.


ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಎಸ್‌ಡಿಎಂ ವ್ಯವಹಾರ ನಿರ್ವಹಣಾ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ. ಪ್ರಸನ್ನಕುಮಾರ ಟಿ ಅವರು ವಾಣಿಜ್ಯ ಕ್ಷೇತ್ರದಲ್ಲಿನ ವಿವಿಧ ಉನ್ನತ ಶಿಕ್ಷಣ ಹಾಗೂ ವೃತ್ತಿ ಅವಕಾಶಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಪ್ರೊ. ಪ್ರಮೋದ್ ಕುಮಾರ್ ವಹಿಸಿದ್ದರು. ಕಾರ್ಯಕ್ರಮದಿಂದ ವಿದ್ಯಾರ್ಥಿಗಳು ಪ್ರಯೋಜನ ಪಡೆದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top