ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಿ. 24ರಂದು ಪೂರ್ವಭಾವಿ ಸಭೆ

Upayuktha
0


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 28ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ  ಬಗ್ಗೆ ಚರ್ಚಿಸಲು ಪೂರ್ವಭಾವಿ ಸಮಾಲೋಚನಾ ಸಭೆಯನ್ನು ಡಿ. 24 ರಂದು ಸಾಯಂಕಾಲ 4.30 ಕ್ಕೆ ಸ್ಪರ್ಶ ಕಲಾ ಮಂದಿರ ಬಂಟ್ವಾಳ ಇಲ್ಲಿ ಆಯೋಜಿಸಲಾಗಿದೆ. ಈ ಸಭೆಗೆ ಸಾಹಿತಿಗಳು, ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರು, ಸಾಹಿತ್ಯಾಸಕ್ತರು, ಜನಪ್ರತಿನಿಧಿಗಳು, ಸಾರ್ವಜನಿಕರು, ಅತಿಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಲಹೆ-ಸೂಚನೆಗಳನ್ನು ನೀಡಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಕ.ಸಾ.ಪ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ಅವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top