ಬೆಂಗಳೂರು: ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಫೆಡರೇಷನ್ ಆಫ್ ಇಂಟರ್ನ್ಯಾಷನಲ್ ಸ್ಟೂಡೆಂಟ್ಸ್ ಅಸೋಸಿಯೇಷನ್ ಮತ್ತು ಭಾರತೀಯ ವಿದ್ಯಾಭವನ ಇವುಗಳ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ 19, ಶುಕ್ರವಾರ ಸಂಜೆ 6-30ಕ್ಕೆ ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಭಾರತೀಯ ವಿದ್ಯಾಭವನದಲ್ಲಿ ಡಾ|| ಸುಪರ್ಣ ವೆಂಕಟೇಶ್ ಅವರ ಶಿಷ್ಯೆ ಯುವ ಪ್ರತಿಭೆ "ಕೆಂಪೇಗೌಡ ಪ್ರಶಸ್ತಿ" ವಿಜೇತೆ ಕು|| ದಿಯಾ ಉದಯ್ ಅವರ "ಭರತನಾಟ್ಯ ಪ್ರದರ್ಶನ" ಕಾರ್ಯಕ್ರಮ ಏರ್ಪಡಿಸಲಾಗಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


