ಹೆಗ್ಗಡೆಯವರಿಂದ ಉಪರಾಷ್ಟ್ರಪತಿಗಳ ಭೇಟಿ

Upayuktha
0


ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಮಾನ್ಯ ರಾಜ್ಯಸಭಾ ಸದಸ್ಯರಾದ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರು ದಿನಾಂಕ 04-12-2025 ರಂದು ಸಂಸತ್ ಭವನದಲ್ಲಿ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳೂ ರಾಜ್ಯಸಭೆಯ ಅಧ್ಯಕ್ಷರೂ ಆದ ಶ್ರೀ ಸಿ. ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ಸೌಹಾರ್ದ ಮಾತುಕತೆ ನಡೆಸಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಹ್ವಾನಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Advt Slider:
To Top