ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ- ವಿವೇಕಾನಂದ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Upayuktha
0


ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ)ಯ ವತಿಯಿಂದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಮೂಡಬಿದ್ರೆಯ ಆಳ್ವಾಸ್ ಪದವಿಪೂರ್ವ ಕಾಲೇಜು, ವಿದ್ಯಾಗಿರಿಯಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ವಿವೇಕಾನಂದಪದವಿಪೂರ್ವಕಾಲೇಜಿನಪ್ರಥಮ ವಿಜ್ಞಾನ ವಿಭಾಗದ ಘನ ಶ್ಯಾಮ್ ಹಾಗೂ ದ್ವಿತೀಯ ವಾಣಿಜ್ಯ ವಿಭಾಗದ ಪ್ರಮಥ ಭಟ್ ಬೆಳ್ಳಿಯ ಪದಕವನ್ನು ಪಡೆದುಕೊಂಡಿರುತ್ತಾರೆ. ಅಲ್ಲದೆ ದ್ವಿತೀಯ ವಾಣಿಜ್ಯ ವಿಭಾಗದ ಪ್ರಾಪ್ತಿ ಶೆಟ್ಟಿ ಮತ್ತು ರಾಮಪ್ರಸಾದ್ ಇವರು ಕಂಚಿನ ಪದಕವನ್ನು ಪಡೆದುಕೊಂಡಿರುವರು. ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ಮಾರ್ಗದರ್ಶನವನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ - ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.



 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top