ಸುರತ್ಕಲ್: ರೋಟರಿ ಸುರತ್ಕಲ್, ರೋಟರಿ ಕ್ಲಬ್ ಮಂಗಳೂರು ಕೋಸ್ಟಲ್, ಇನ್ನರ್ ವೀಲ್ ಕ್ಲಬ್ ಸುರತ್ಕಲ್ ಮತ್ತು ನಾಗರಿಕ ಸಲಹಾ ಸಮಿತಿ ಸುರತ್ಕಲ್ ಸಹಯೋಗದಲ್ಲಿ ವೃದ್ಧಾಪ್ಯ ಜಾಗ್ರತೆ ಮತ್ತು ಆರೈಕೆ ವಿಶೇಷ ಜಾಗೃತಿ ಕಾರ್ಯಕ್ರಮವು ಡಿಸೆಂಬರ್ 21ರಂದು ಸಂಜೆ 4 ಗಂಟೆಗೆ ಸುರತ್ಕಲ್ ವಿದ್ಯಾದಾಯಿನೀ ಸಂಕೀರ್ಣದ ವಿರಾಟ್ ಸಭಾ ಭವನದಲ್ಲಿ ನಡೆಯಲಿದೆ.
ಯೆನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಜೀರಿಯಾಟ್ರಿಕ್ ಮೆಡಿಸಿನ್ ವಿಭಾಗದ ಮುಖ್ಯಸ್ಥೆ ರೊ. ಡಾ. ಪ್ರಭಾ ಅಧಿಕಾರಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಉಪನ್ಯಾಸ ನೀಡಲಿದ್ದಾರೆ. ಸಾರ್ವಜನಿಕ ಆಸಕ್ತರು ಈ ಕಾರ್ಯಕ್ರಮಕ್ಕೆ ಆಗಮಿಸಿ ವಿಶೇಷ ವಿಷಯ ಮಾಹಿತಿಗಳನ್ನು ಪಡೆದುಕೊಳ್ಳಬೇಕೆಂದು ಪ್ರಕಟಣೆ ತಿಳಿಸಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


