ತಾಲೂಕು ಮಟ್ಟದ ಮಿಮಿಕ್ರಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

Upayuktha
0


ಪಾಣಾಜೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು, ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಹಾರಾಡಿಯಲ್ಲಿ ಇಂದು ನಡೆದ ಪುತ್ತೂರು ಹಾಗೂ ಕಡಬ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ 2025-26, ಪ್ರೌಢ ವಿಭಾಗದ ಮಿಮಿಕ್ರಿ ಸ್ಪರ್ಧೆಯಲ್ಲಿ ಪಾಣಾಜೆ ಸುಬೋಧ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಅಮನ್ ರೈ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಅಮನ್ ರೈ ಸುಬೋಧ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸುಧೀರ್ ಎಸ್ ಪಿ ಹಾಗೂ ಶ್ರೀಮತಿ ಧನ್ಯ ಅವರ ಪುತ್ರ.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top