ಹಾಕಿ ಪಂದ್ಯಾಟ: ವಿವೇಕಾನಂದ ಪಿಯು ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

Upayuktha
0


ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಜೈನ ಪದವಿಪೂರ್ವ ಕಾಲೇಜು ಮೂಡಬಿದ್ರೆ ಇದರ ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ ಹಾಕಿ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿದ್ದು, ಅವರಲ್ಲಿದ್ವಿತೀಯ ವಾಣಿಜ್ಯ ವಿಭಾಗದ ಅಗತ್ಯ ಇವರು ಬಳ್ಳಾರಿಯಲ್ಲಿ ನಡೆಯುವ ರಾಜ್ಯಮಟ್ಟದ ಹಾಕಿ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಕಾಲೇಜಿನ ದೈಹಿಕಶಿಕ್ಷಣ ನಿರ್ದೇಶಕರಾದ ರವಿಶಂಕರ್ ವಿ ಎಸ್, ಡಾ. ಜ್ಯೋತಿ ಕುಮಾರಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ.  ಇವರನ್ನು ಕಾಲೇಜಿನ ಆಡಳಿತಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ, ಉಪನ್ಯಾಸಕೇತರ ವೃಂದದವವರು ಅಭಿನಂದಿಸಿರುತ್ತಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top