ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2025: ಎಸ್‌ಡಿಎಂ ಬಿ.ಎಡ್. ಕಾಲೇಜಿನ 25 ವಿದ್ಯಾರ್ಥಿಗಳು ಉತ್ತೀರ್ಣ

Upayuktha
0


ಉಜಿರೆ: ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ನಮ್ಮ ಬಿ.ಎಡ್. ಸಂಸ್ಥೆಯ 25 ಪ್ರಶಿಕ್ಷಣಾರ್ಥಿಗಳು 2025 ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಪ್ರಶಿಕ್ಷಣಾರ್ಥಿಗಳಾದ ಅಖಿಲಾ ಎಂ ಪಿ, ಮಲ್ಲಿಕಾರ್ಜುನ ಎಸ್ ಪಾಟೀಲ್, ದಿವ್ಯಾ ಕೆ ಎಸ್, ವಿನುತಾ ಕೆ ಒ, ಹೆಚ್ ತೇಜಸ್ವಿನಿ, ಹೀನಾ ಕೌಶರ್, ಸುರಭಿ ಜೈನ್, ಜಾಸ್ಮಿನ್ ರೇಶ್ಮಾ ಕ್ರಾಸ್ತ, ನಿಶ್ಮಿತಾ ಎ, ಚೈತ್ರ, ಸುಪ್ರೀತ್ ಜೈನ್, ನೇದು ಟಿ ಡಿ, ರಂಜಿತಾ ಆರ್, ಮೋಹನ್ ಕುಮಾರ್, ದರ್ಶನ್ ಪಿ, ದಾಕ್ಷಾಯಿಣಿ, ರಕ್ಷಿತಾ ಎಲ್ ಸಿ, ನೇತ್ರಾವತಿ, ಚೈತ್ರ, ಮನೀಷಾ, ಇಂದುಶ್ರೀ, ಸುದೀಪ್ ಚೌಹಾನ್, ಮಂಜುನಾಥ ಕಲ್ಯಾಣ್, ಆಕಾಶ್ ಚೌಹಾನ್, ಶ್ವೇತಾ ಎಂ ಎಸ್ ಉತ್ತೀರ್ಣರಾಗಿದ್ದಾರೆ.


ಕಾಲೇಜಿನ ಪ್ರಾಂಶುಪಾಲ ಡಾ. ಸಂತೋಷ್ ಆಲ್ಬರ್ಟ್ ಸಲ್ಡಾನ್ಹ ವಿದ್ಯಾರ್ಥಿಗಳನ್ನು ಅಭಿನಂದಿಸಿ ಈ ಸಾಧನೆಯು ಬೋಧನಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವವರಿಗೆ ಮಾದರಿಯಾಗಿದೆ ಹಾಗೂ ಕಾಲೇಜಿನ ಹೆಮ್ಮೆಯ ಭಾವವನ್ನು ಹೆಚ್ಚಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top